ಚಿಂಚೋಳಿ: ವೀರಶೈವ ಲಿಂಗಾಯತ ಮಹಾಸಭಾದಿಂದ ಸಂಘಟನಾ ಪರ್ವ; 108 ಗ್ರಾಮ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ
ಚಿಂಚೋಳಿ: ವೀರಶೈವ ಲಿಂಗಾಯತ ಮಹಾಸಭಾದಿಂದ ಸಂಘಟನಾ ಪರ್ವ; 108 ಗ್ರಾಮ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ ಚಿಂಚೋಳಿ: ತಾಲ್ಲೂಕಿನಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹತ್ವದ ಹೆಜ್ಜೆ ಇಟ್ಟಿದೆ. ತಾಲ್ಲೂಕಿನಾದ್ಯಂತ ಸಕ್ರಿಯವಾಗಿರುವ 108 ಗ್ರಾಮಗಳಿಗೆ ನೂತನ ಗ್ರಾಮ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಶರಣು ಪಾಟೀಲ್ ಮೋತಕಪಳ್ಳಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗೆ…