*ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್-1*-ಪ್ರಿಯಾಂಕ್ ಖರ್ಗೆ*
*ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್-1*-ಪ್ರಿಯಾಂಕ್ ಖರ್ಗೆ* ಕಲಬುರಗಿ,ಜ.17: ಸರ್ಕಾರಿ ಕಚೇರಿಯಲ್ಲಿ ಕಡತಗಳ ತ್ವರಿತ ವಿಲೇವಾರಿಗೆ ತಂತ್ರಜ್ಞಾನದ ಸಮರ್ಪಕ ಬಳಕೆಗೆ ಒತ್ತು ನೀಡಿದ ಪರಿಣಾಮ ಇ-ಆಫೀಸ್ ಬಳಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಕಲಬುರಗಿ ಜಿಲ್ಲಾ ಪಂಚಾಯತ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಳೆದ 2025ನೇ ಕ್ಯಾಲೆಂಡರ್ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 2,938…