ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ; ನಿರ್ಲಕ್ಷ್ಯ ತೋರುವ ಮುಖ್ಯಗುರುಗಳಿಗೆ ನೋಟಿಸ್!
ಕಲಬುರಗಿ: ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ; ನಿರ್ಲಕ್ಷ್ಯ ತೋರುವ ಮುಖ್ಯಗುರುಗಳಿಗೆ ನೋಟಿಸ್! ಕಲಬುರಗಿ: ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. “ಪ್ರತಿಯೊಂದು ಶಾಲೆಯೂ ಶೇ. 100ರಷ್ಟು ಫಲಿತಾಂಶ ಪಡೆಯುವ ಗುರಿ ಹೊಂದಿರಬೇಕು. ಕೇವಲ ತೇರ್ಗಡೆ ಮುಖ್ಯವಲ್ಲ, ವಿದ್ಯಾರ್ಥಿಗಳು ಗಳಿಸುವ ಅಂಕಗಳ ಗುಣಮಟ್ಟವೂ ಸುಧಾರಿಸಬೇಕು,” ಎಂದು ಅವರು ತಿಳಿಸಿದರು. ಶುಕ್ರವಾರ ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ…