ಭಾರತ-ಯುರೋಪಿಯನ್ ಒಕ್ಕೂಟದ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ: ‘ಮದರ್ ಆಫ್ ಆಲ್ ಡೀಲ್ಸ್’ – ಪ್ರಧಾನಿ ಮೋದಿ!
ಭಾರತ-ಯುರೋಪಿಯನ್ ಒಕ್ಕೂಟದ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ: ‘ಮದರ್ ಆಫ್ ಆಲ್ ಡೀಲ್ಸ್’ – ಪ್ರಧಾನಿ ಮೋದಿ! ನವದೆಹಲಿ: ಭಾರತದ ಆರ್ಥಿಕ ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ. ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಬಹುನಿರೀಕ್ಷಿತ ‘ಮುಕ್ತ ವ್ಯಾಪಾರ ಒಪ್ಪಂದ’ಕ್ಕೆ (FTA) ಅಧಿಕೃತವಾಗಿ ಸಹಿ ಹಾಕಿವೆ. ಈ ಐತಿಹಾಸಿಕ ಬೆಳವಣಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ‘ಮದರ್ ಆಫ್ ಆಲ್ ಡೀಲ್ಸ್’ (Mother of All Deals) ಎಂದು ಬಣ್ಣಿಸಿದ್ದು, ಇದು ಉಭಯ ದೇಶಗಳ…