ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿ ಸಿ.ಜೆ ರಾಯ್ ನಿಗೂಢ ಸಾವು: ಐಟಿ ದಾಳಿ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶಂಕೆ?
ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿ ಸಿ.ಜೆ ರಾಯ್ ನಿಗೂಢ ಸಾವು: ಐಟಿ ದಾಳಿ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶಂಕೆ? ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ (Confident Group) ಅಧ್ಯಕ್ಷರಾದ ಸಿ.ಜೆ ರಾಯ್ (CJ Roy) ಅವರು ಶುಕ್ರವಾರ (ಜನೆವರಿ 30) ಮಧ್ಯಾಹ್ನ ಬೆಂಗಳೂರಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಹಾಗೂ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ರಾಯ್ ಅವರ ಈ ಹಠಾತ್ ಸಾವು ಉದ್ಯಮ…