CUET UG 2026: ಪದವಿ ಆಕಾಂಕ್ಷಿಗಳಿಗೆ ಶುಭಸುದ್ದಿ; ಅರ್ಜಿ ಸಲ್ಲಿಕೆ ಅವಧಿ ಫೆಬ್ರವರಿ 4ರವರೆಗೆ ವಿಸ್ತರಣೆ
CUET UG 2026: ಪದವಿ ಆಕಾಂಕ್ಷಿಗಳಿಗೆ ಶುಭಸುದ್ದಿ; ಅರ್ಜಿ ಸಲ್ಲಿಕೆ ಅವಧಿ ಫೆಬ್ರವರಿ 4ರವರೆಗೆ ವಿಸ್ತರಣೆ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್! ಬೆಂಗಳೂರು: ದೇಶದ ಪ್ರತಿಷ್ಠಿತ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮಹತ್ವದ ಮಾಹಿತಿಯೊಂದನ್ನು ನೀಡಿದೆ. 2026ರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET UG) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ದಿನಾಂಕ ವಿಸ್ತರಣೆಗೆ ಕಾರಣವೇನು? ಈ ಮೊದಲು ಜನವರಿ…