ಲಂಚ ಪ್ರಕರಣ: ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಅರೆಸ್ಟ್; ಮಾರ್ಚ್ 3ರವರೆಗೆ ನ್ಯಾಯಾಂಗ ಬಂಧನ!
ಲಂಚ ಪ್ರಕರಣ: ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಅರೆಸ್ಟ್; ಮಾರ್ಚ್ 3ರವರೆಗೆ ನ್ಯಾಯಾಂಗ ಬಂಧನ! ಗದಗ/ಬೆಂಗಳೂರು: ಶಿರಾಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಶಾಸಕರ ಜೊತೆಗೆ ಅವರ ಇಬ್ಬರು ಆಪ್ತ ಸಹಾಯಕರಿಗೂ ಈಗ ಜೈಲೇ ಗತಿಯಾಗಿದೆ. ನಡೆದಿದ್ದೇನು? ಲೋಕಾಯುಕ್ತರ ಮಿಂಚಿನ ಕಾರ್ಯಾಚರಣೆ ಸಣ್ಣ ನೀರಾವರಿ ಇಲಾಖೆಯ ತಡೆಗೋಡೆ ನಿರ್ಮಾಣ ಕಾಮಗಾರಿಯ ಬಿಲ್ ಪಾಸ್…