ವಿಧಾನ ಪರಿಷತ್ ಸಭಾಪತಿ ಸ್ಥಾನವಲಂಕರಿಸಿ ಯಶಸ್ವಿ ಕಲಾಪ ನಡೆಸಿಕೊಟ್ಟ ಕಲ್ಬುರ್ಗಿಯ ಹೆಮ್ಮೆಯ ನಾಯಕ ತಿಪ್ಪಣ್ಣಪ್ಪ ಕಮಕ್ನೂರ್!
ವಿಧಾನ ಪರಿಷತ್ ಸಭಾಪತಿ ಸ್ಥಾನವಲಂಕರಿಸಿ ಯಶಸ್ವಿ ಕಲಾಪ ನಡೆಸಿಕೊಟ್ಟ ಕಲ್ಬುರ್ಗಿಯ ಹೆಮ್ಮೆಯ ನಾಯಕ ತಿಪ್ಪಣ್ಣಪ್ಪ ಕಮಕ್ನೂರ್! ವರದಿ: ಕನ್ನಡ ಸಾಮ್ರಾಟ್ ಡಿಜಿಟಲ್ ಡೆಸ್ಕ್ ದಿನಾಂಕ: 16 ಮಾರ್ಚ್ 2026 ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಕೋಳಿ ಸಮಾಜದ ಅಚ್ಚುಮೆಚ್ಚಿನ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ತಿಪ್ಪಣ್ಣಪ್ಪ ಕಮಕ್ನೂರ್ ಅವರು ಸೋಮವಾರ (ಮಾ. 16) ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಕಾರ್ಯನಿರ್ವಹಿಸುವ ಮೂಲಕ ಕಲ್ಬುರ್ಗಿ ಭಾಗದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ…