ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ಶಾಕ್: ₹7.5 ಕೋಟಿ ಬ್ಯಾಗ್ ಹಗರಣದಲ್ಲಿ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ!
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ಶಾಕ್: ₹7.5 ಕೋಟಿ ಬ್ಯಾಗ್ ಹಗರಣದಲ್ಲಿ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ! ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಎನ್ನುವ ಖ್ಯಾತಿಯ ಬೆನ್ನಲ್ಲೇ ವಿವಾದಗಳ ಸುಳಿಯಲ್ಲೂ ಸಿಲುಕಿರುವ ರೋಹಿಣಿ ಸಿಂಧೂರಿ ಅವರಿಗೆ ಈಗ ಕಾನೂನಿನ ಸಂಕೋಲೆ ಬಿಗಿಯಾಗುತ್ತಿದೆ. ಮೈಸೂರಿನ ಪರಿಸರ ಸ್ನೇಹಿ ಬ್ಯಾಗ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ವಿರುದ್ಧ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ್ದು, ಇದು ರಾಜ್ಯ ರಾಜಕಾರಣ ಮತ್ತು ಅಧಿಕಾರಿಗಳ ವಲಯದಲ್ಲಿ ಭಾರಿ ಸಂಚಲನ…