ಮೌನವಾಯಿತು ಸುಮಧುರ ಕಂಠ: ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ‘ಸ್ವರ ಮಾಂತ್ರಿಕೆ’ ಆಶಾ ಜೀ
ಮೌನವಾಯಿತು ಸುಮಧುರ ಕಂಠ: ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ‘ಸ್ವರ ಮಾಂತ್ರಿಕೆ’ ಆಶಾ ಜೀ ಮುಂಬೈ: ಭಾರತೀಯ ಸಂಗೀತ ಲೋಕದ ಸ್ವರ ಮಾಂತ್ರಿಕೆ, ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದಿದ್ದ ದಂತಕಥೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ (92) ಅವರು ಇನ್ನಿಲ್ಲ. ಆಧುನಿಕ ಭಾರತೀಯ ಸಂಗೀತದ ಶ್ರೇಷ್ಠ ಗಾಯಕಿಯರಲ್ಲಿ ಒಬ್ಬರಾಗಿದ್ದ ಅವರು ತಮ್ಮ ಇಂಪಾದ ದನಿಯ ಮೂಲಕ ಅಪಾರ ಕಲಾಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಇದರೊಂದಿಗೆ ಭಾರತೀಯ ಸಂಗೀತ ಲೋಕದ ಒಂದು ಸುವರ್ಣ ಯುಗ ಅಂತ್ಯವಾದಂತಾಗಿದೆ. ಹೃದಯ…