ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತ: ಸಚಿವ ಈಶ್ವರ ಖಂಡ್ರೆಗೆ ಮಾಜಿ ಸಂಸದ ಭಗವಂತ್ ಖೂಬಾ ನೇರ ಸವಾಲು!
ಕನ್ನಡ ಸಾಮ್ರಾಟ್ ವಿಶೇಷ ವರದಿ ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತ: ಸಚಿವ ಈಶ್ವರ ಖಂಡ್ರೆಗೆ ಮಾಜಿ ಸಂಸದ ಭಗವಂತ್ ಖೂಬಾ ನೇರ ಸವಾಲು! ಬೀದರ್: ಗಡಿ ಜಿಲ್ಲೆ ಬೀದರ್ನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಏಕೈಕ ವಿಮಾನ ಸೇವೆ ದಿಢೀರ್ ಸ್ಥಗಿತಗೊಂಡಿದ್ದು, ಕಲ್ಯಾಣ ಕರ್ನಾಟಕ ಭಾಗದ ಪ್ರಯಾಣಿಕರಿಗೆ ತೀವ್ರ ನಿರಾಸೆಯಾಗಿದೆ. ಇದೇ ವಿಚಾರವಾಗಿ ಈಗ ಬೀದರ್ ಮಾಜಿ ಸಂಸದ ಭಗವಂತ್ ಖೂಬಾ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ತೀವ್ರ…