ಕಲಬುರಗಿಯಲ್ಲಿ ‘ಬುದ್ಧ-ಬಸವ-ಅಂಬೇಡ್ಕರ್ ರತ್ನ ಪ್ರಶಸ್ತಿ’ ಪ್ರದಾನ: ಸಮಾಜ ಸೇವಕರಿಗೆ ಗೌರವ, ಯುವಕರಿಗೆ ಪ್ರೇರಣೆಯ ಸಂದೇಶ
ಕಲಬುರಗಿಯಲ್ಲಿ ‘ಬುದ್ಧ-ಬಸವ-ಅಂಬೇಡ್ಕರ್ ರತ್ನ ಪ್ರಶಸ್ತಿ’ ಪ್ರದಾನ: ಸಮಾಜ ಸೇವಕರಿಗೆ ಗೌರವ, ಯುವಕರಿಗೆ ಪ್ರೇರಣೆಯ ಸಂದೇಶ ಕಲಬುರಗಿ: ಮಹಾತ್ಮ ಗೌತಮ ಬುದ್ಧ, ವಿಶ್ವಗುರು ಬಸವಣ್ಣ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಇಂದಿನ ಸಮಾಜಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಿವೆ. ಯುವ ಪೀಳಿಗೆ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಬದುಕು ನಡೆಸಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಡಾ. ಅಲ್ಲಮಪ್ರಭು ಪಾಟೀಲ ಹೇಳಿದರು. ನಗರದ ಕನ್ನಡ ಭವನದಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ…