Day: June 3, 2026

  • |

    ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ

      ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸುತ್ತೇನೆ. ಉಪ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ನೀಡಿದ ಸೇವೆ, ಆಡಳಿತದ ಅನುಭವ ಹಾಗೂ ಜನಪರ ಕಾಳಜಿಗೆ ದೊರೆತ ಪ್ರತಿಫಲವಾಗಿ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಕರುನಾಡಿನ ಜನತೆಗೆ ಹೊಸ ಆಶಾಭರವನ್ನೂ ಮೂಡಿಸಿದೆ. ಸಾಮಾಜಿಕ ನ್ಯಾಯ, ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಆದ್ಯತೆ ನೀಡುವ ನಾಯಕತ್ವದ ಮೂಲಕ ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ಶಕ್ತಿಶಾಲಿ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿ ಎಂಬುದು…