ಸುಲೇಪೇಟನಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರ (PG Center) ಸ್ಥಾಪನೆಗೆ ಆಗ್ರಹ: ವಿದ್ಯಾರ್ಥಿಗಳ ಪರದಾಟಕ್ಕೆ ಮುಕ್ತಿ ನೀಡಲು ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಮನವಿ
ಸುಲೇಪೇಟನಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರ (PG Center) ಸ್ಥಾಪನೆಗೆ ಆಗ್ರಹ: ವಿದ್ಯಾರ್ಥಿಗಳ ಪರದಾಟಕ್ಕೆ ಮುಕ್ತಿ ನೀಡಲು ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಮನವಿ ಕಲಬುರಗಿ: ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಇಂಬು ನೀಡುವ ನಿಟ್ಟಿನಲ್ಲಿ, ಸೇಡಂ ವಿಧಾನಸಭಾ ಕ್ಷೇತ್ರದ ಹಾಗೂ ಚಿಂಚೋಳಿ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾದ ಸುಲೇಪೇಟದಲ್ಲಿ ನೂತನ ಸ್ನಾತಕೋತ್ತರ ಅಧ್ಯಯನ ಕೇಂದ್ರ (PG Center) ಸ್ಥಾಪಿಸುವಂತೆ ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವರಾದ ಸನ್ಮಾನ್ಯ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ…