🚨 ಸೀರೆ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಪತಿಯನ್ನು ಹತ್ಯೆ ಮಾಡಿದ ಪತ್ನಿ!
🚨 ಸೀರೆ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಪತಿಯನ್ನು ಹತ್ಯೆ ಮಾಡಿದ ಪತ್ನಿ! ಮಹಾರಾಷ್ಟ್ರ: ಸೀರೆ ತಂದು ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಬ್ಬಳು ತನ್ನ ಪತಿಯನ್ನು ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಮಹಾರಾಷ್ಟ್ರದ ಬದ್ಲಾಪುರ ಪೂರ್ವದ ಶಿರ್ಗಾವ್ ಪ್ರದೇಶದಲ್ಲಿ ನಡೆದಿದೆ. ಲಭ್ಯ ಮಾಹಿತಿಯ ಪ್ರಕಾರ, ಸೀರೆ ವಿಚಾರವಾಗಿ ದಂಪತಿಗಳ ನಡುವೆ ಆರಂಭವಾದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು, ಪತ್ನಿ ಕೋಪದ ಭರದಲ್ಲಿ ಪತಿಯನ್ನು ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ….