ಬೀದರ್ ₹83 ಲಕ್ಷ ಎಟಿಎಂ ದರೋಡೆ ಪ್ರಕರಣ: 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ
ಬೀದರ್ ₹83 ಲಕ್ಷ ಎಟಿಎಂ ದರೋಡೆ ಪ್ರಕರಣ: 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ ಬೀದರ್: ನಗರದ ಹೃದಯಭಾಗದಲ್ಲಿ ಹಾಡಹಗಲೇ ಎಟಿಎಂಗೆ ಹಣ ತುಂಬಲು ತೆರಳುತ್ತಿದ್ದ ಸಿಎಂಎಸ್ (CMS) ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಬರೋಬ್ಬರಿ ₹83 ಲಕ್ಷ ಹಣ ದೋಚಿದ್ದ ಪ್ರಕರಣಕ್ಕೆ ಕೊನೆಗೂ ಪೊಲೀಸರು ತೆರೆ ಎಳೆದಿದ್ದಾರೆ. ಪ್ರಕರಣ ನಡೆದ 19 ತಿಂಗಳ ಬಳಿಕ ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿದ ಬೀದರ್ ಪೊಲೀಸರು, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….