ಚಿಂಚೋಳಿಯಲ್ಲಿ ಶಿಕ್ಷಣಕ್ಕೆ ಹೊಸ ಹೆಜ್ಜೆ: 1ರಿಂದ 12ನೇ ತರಗತಿವರೆಗೆ ನೂತನ ಶಾಲಾ ಕಟ್ಟಡ ನಿರ್ಮಾಣ RES World School
ಚಿಂಚೋಳಿಯಲ್ಲಿ ಶಿಕ್ಷಣಕ್ಕೆ ಹೊಸ ಹೆಜ್ಜೆ: 1ರಿಂದ 12ನೇ ತರಗತಿವರೆಗೆ ನೂತನ ಶಾಲಾ ಕಟ್ಟಡ ನಿರ್ಮಾಣ RES World School ಚಿಂಚೋಳಿ: ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಆಧುನಿಕ ಹಾಗೂ ಸುಸಜ್ಜಿತ ಕಲಿಕಾ ವಾತಾವರಣ ಒದಗಿಸುವ ಉದ್ದೇಶದಿಂದ ಆರ್.ಇ.ಎಸ್. ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ಪಟ್ಟಣದ ಹೊರವಲಯದಲ್ಲಿರುವ ಆದರ್ಶ ಪ್ರೌಢಶಾಲೆಯ ಹಿಂಭಾಗದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಹೋಮ-ಹವನ ಕಾರ್ಯಕ್ರಮ ನೆರವೇರಿಸಲಾಯಿತು. ಆರ್.ಇ.ಎಸ್. ಸಂಸ್ಥೆಯ ಅಧ್ಯಕ್ಷ ರವಿಕುಮಾರ ಮಾತನಾಡಿ, “ತಾಲೂಕಿನ ಮಕ್ಕಳಿಗೆ ಗುಣಮಟ್ಟದ…