ಚಿಂಚೋಳಿಯಲ್ಲಿ ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಮಾಜಿಕ ನ್ಯಾಯದ ಹರಿಕಾರನಿಗೆ ಗೌರವ ಸಮರ್ಪಣೆ
**ಕನ್ನಡ ಸಾಮ್ರಾಟ್ ವಿಶೇಷ ವರದಿ** ಚಿಂಚೋಳಿಯಲ್ಲಿ ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಮಾಜಿಕ ನ್ಯಾಯದ ಹರಿಕಾರನಿಗೆ ಗೌರವ ಸಮರ್ಪಣೆ **ಚಿಂಚೋಳಿ:** ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನೋತ್ಸವವನ್ನು ಚಿಂಚೋಳಿಯ ಚಂದಾಪುರದಲ್ಲಿರುವ ಡಿ. ದೇವರಾಜ ಅರಸು ಭವನದಲ್ಲಿ ಅತ್ಯಂತ ಸಡಗರ ಮತ್ತು ಅದ್ಧೂರಿಯಾಗಿ ಆಚರಿಸಲಾಯಿತು. ತಾಲೂಕು ಆಡಳಿತ ಹಾಗೂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ಜರುಗಿದ ಈ ಅರ್ಥಪೂರ್ಣ ಕಾರ್ಯಕ್ರಮವು, ಅರಸು…