ಕಲಬುರಗಿಗೆ ‘ಬರ’ಗಾಲದ ಬರೆ: ಬರಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಭುಗಿಲೆದ್ದ ಆಕ್ರೋಶ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ!
ಕಲಬುರಗಿಗೆ ‘ಬರ’ಗಾಲದ ಬರೆ: ಬರಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಭುಗಿಲೆದ್ದ ಆಕ್ರೋಶ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ! ಕಲಬುರಗಿ: ಕಲ್ಯಾಣ ಕರ್ನಾಟಕದ ಜೀವನಾಡಿ ಕಲಬುರಗಿ ಜಿಲ್ಲೆಯನ್ನು ರಾಜ್ಯ ಸರ್ಕಾರ ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಈ ಭಾಗದ ರೈತರ ಕಣ್ಣೀರಿಗೆ ಹಾಗೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಎಸಿ ಕೊಠಡಿಯಲ್ಲಿ ಕುಳಿತು ಸಿದ್ಧಪಡಿಸಿದ ಅವೈಜ್ಞಾನಿಕ ವರದಿಯನ್ನು ಬದಿಗೊತ್ತಿ, ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ ಕಲಬುರಗಿಯನ್ನು ತಕ್ಷಣವೇ ‘ಬರಪೀಡಿತ ಜಿಲ್ಲೆ’ ಎಂದು ಘೋಷಿಸಬೇಕು. ಇಲ್ಲವಾದಲ್ಲಿ ಉಗ್ರ ‘ಉಪವಾಸ ಸತ್ಯಾಗ್ರಹ’ ಹಮ್ಮಿಕೊಳ್ಳಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಹೋರಾಟ…